Karnataka Motor Vehicle Inspector Recruitment 2024. ಕರ್ನಾಟಕ ಸಾರಿಗೆ ಇಲಾಖೆ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ವೇತನ 62,600.

       JOIN WHATSAPP GROUP Join Now
       JOIN TELEGRAM GROUP Join Now

Karnataka Motor Vehicle Inspector Recruitment 2024 ನಮಸ್ಕಾರ ಎಲ್ಲರಿಗೂ ಇಂದಿನ ಹೊಸ ಲೇಖನಕ್ಕೆ ಸ್ವಾಗತ ಈ ಲೇಖನದ ಮೂಲಕ ಕರ್ನಾಟಕ ಸಾರಿಗೆ ಇಲಾಖೆ ಯಿಂದ ಕರೆಯಲ್ಪಟ್ಟಿರುವ ನೇಮಕಾತಿಯ ಬಗ್ಗೆ ಸಂಪೂರ್ಣವಾಗಿ ತಿಳಿಸಲಿದ್ದೇವೆ. ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಭರ್ತಿಗಾಗಿ ಇದೀಗ ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹುದ್ದೆ ಕುರಿತು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಬಹುದಾಗಿದೆ.

Karnataka Motor Vehicle Inspector Recruitment 2024

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್‌ ಸಿ ‘ಮೋಟಾರು ವಾಹನ ನಿರೀಕ್ಷಕರು’ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿವುಳ್ಳ ಮತ್ತು ಕರ್ನಾಟಕ ಸರ್ಕಾರದ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು ಹಾಗಾದರೆ ಈ ಹುದ್ದೆಗಳಿಗೆ ಯಾವಾಗ ಅರ್ಜಿ ಸಲ್ಲಿಸಬೇಕು ಮತ್ತು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ಹಾಗು ದಿನಾಂಕ ಸೇರಿದಂತೆ ಮಾನದಂಡಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬಹುದು.

Karnataka Motor Vehicle Inspector Recruitment 2024 Notification 

ನೇಮಕಾತಿ ಪ್ರಾಧಿಕಾರ ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ ಸಾರಿಗೆ ಇಲಾಖೆ
ಹುದ್ದೆ ಹೆಸರು ಮೋಟಾರು ವಾಹನ ನಿರೀಕ್ಷಕರು
ಹುದ್ದೆಗಳ ಸಂಖ್ಯೆ 76

 

ಇದನ್ನು ಸಹ ಓದಿ: BCCL Driver Recruitment 2024. Apply Online. 8ನೇ ತರಗತಿ ಪಾಸ್ ಆಗಿರುವವರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಂಬಳ 29.000 ರಿಂದ 60.000 ಇರುತ್ತದೆ

Karnataka Motor Vehicle Inspector Recruitment 2024 Eligibility

ಸಾರಿಗೆ ಇಲಾಖೆ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ವಿದ್ಯಾರ್ಹತೆ

  • ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು.
  • ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮ (3 ವರ್ಷ) ಪಾಸ್‌ ಮಾಡಿರಬೇಕು ಅಥವಾ
  • ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಾಸ್‌ ಮಾಡಿರಬೇಕು. ಅಥವಾ
  • ಬಿ.ಟೆಕ್‌ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಬಿ.ಟೆಕ್‌ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದು.
  • ಚಾಲನ ಪರವಾನಗಿ ಹೊಂದಿರಬೇಕು.
  • ಇತರೆ ಅರ್ಹತೆಗಳಾಗಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ದೈಹಿಕ ಸಾಮರ್ಥ್ಯ ಅರ್ಹತೆಗಳನ್ನು ಹೊಂದಿರಬೇಕು.

Karnataka Motor Vehicle Inspector Recruitment 2024 Age and Relaxation 

  • ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
  • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ಇದನ್ನು ಸಹ ಓದಿ: Department of Public Education Karnataka Recruitment 2024. ಕರ್ನಾಟಕ ಶಿಕ್ಷಣ ಇಲಾಖೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಜಿ ಆಹ್ವಾನ ಇಂದೇ ಅರ್ಜಿ ಸಲ್ಲಿಸಿ ಶಿಕ್ಷಕ ವೃತ್ತಿಯನ್ನು ಪಡೆಯಲು ಸುವರ್ಣಾವಕಾಶ.

Karnataka Motor Vehicle Inspector Recruitment 2024 Application Fees 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Karnataka Motor Vehicle Inspector Recruitment 2024 Vacancy Details

ಹುದ್ದೆಯ ಹೆಸರು ಮೋಟಾರು ವಾಹನ ನಿರೀಕ್ಷಕರ ನೇಮಕ
ಆಯೋಗ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ
ಪ್ರಕಟಣೆ ದಿನಾಂಕ 2024-03-15
ಕೊನೆ ದಿನಾಂಕ 2024-05-21
ಉದ್ಯೋಗ ಕ್ಷೇತ್ರ ಸಾರಿಗೆ ಇಲಾಖೆಯ ಹುದ್ದೆಗಳು
ವೇತನ ವಿವರ ರೂ.33,450 – 62,600

ಇದನ್ನು ಸಹ ಓದಿ:  BCCL Driver Recruitment 2024. Apply Online. 8ನೇ ತರಗತಿ ಪಾಸ್ ಆಗಿರುವವರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಂಬಳ 29.000 ರಿಂದ 60.000 ಇರುತ್ತದೆ

How to Apply for Karnataka Motor Vehicle Inspector Recruitment 2024

  • ಆಯೋಗದ ವೆಬ್‌ಸೈಟ್‌ ‘http://www.kpsc.kar.nic.in/’ ಗೆ ಭೇಟಿ ನೀಡಿ.
  • ನಂತರ ಆಯೋಗದ ಮುಖಪುಟದಲ್ಲಿ ‘Apply Online for Various Notifications’ ಎಂಬಲ್ಲಿ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ವೆಬ್‌ ಪೇಜ್‌ ತೆರೆಯುತ್ತದೆ.
  • ಇಲ್ಲಿ ‘ MVI RPC, HK Posts’ ಗೆ ಸಂಬಂಧಿಸಿದ ಲಿಂಕ್ ಕ್ಲಿಕ್ ಮಾಡಿ.
  • ಆಯೋಗದ ಹೊಸ ಜಾಬ್‌ ಅಪ್ಲಿಕೇಶನ್‌ ವೆಬ್‌ಪೇಜ್‌ ತೆರೆಯುತ್ತದೆ. ಡೈರೆಕ್ಟ್‌ ಲಿಂಕ್‌ಗಾಗಿ ಕೆಳಗೆ ನೀಡಿರುವ ಲಿಂಕ್ ಅನ್ನು ಬಳಸಬಹುದು.
  • ಈಗಾಗಲೇ ಕೆಪಿಎಸ್‌ಸಿ ವೆಬ್‌ನಲ್ಲಿ ರಿಜಿಸ್ಟ್ರೇಷನ್‌ ಮಾಡಿದ್ದಲ್ಲಿ, ಯೂಸರ್ ನೇಮ್, ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಲು ‘Login’ ಎಂದಿರುವಲ್ಲಿ ಕ್ಲಿಕ್ ಮಾಡಿ. ನಂತರ ಅರ್ಜಿ ಸಲ್ಲಿಸಿ.
  • ಇದೇ ಮೊದಲ ಬಾರಿ ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳಾಗಿದ್ದಲ್ಲಿ, ‘New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ಬೇಸಿಕ್ ವಿವರಗಳನ್ನು ನೀಡಿ, ರಿಜಿಸ್ಟ್ರೇಷನ್‌ ಮಾಡಿಕೊಳ್ಳಿ. ನಂತರ ಪ್ರೊಫೈಲ್‌ ಕ್ರಿಯೇಟ್‌ ಮಾಡಿ.
  • ಅಗತ್ಯ ವಿವರಗಳನ್ನು ನೀಡಿ ಅರ್ಜಿ ಸಲ್ಲಿಸಿ.
  • ನಿಮ್ಮ ಅರ್ಜಿ ಶುಲ್ಕವನ್ನು ಪಾವತಿಸಿ [ಅನ್ವಹಿಸಿದರೆ].
  • ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.

Karnataka Motor Vehicle Inspector Recruitment 2024 Important Dates

ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02-05-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01-06-2024
ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-06-2024

ಇದನ್ನು ಸಹ ಓದಿ: UPSC CAPF Recruitment 2024. UPSC 508 ಹುದ್ದೆಗಳಿಗೆ ಅರ್ಜಿ ಅಹ್ವಾನ ಯಾವುದೇ ಪದವಿ ಹೊಂದಿರುವವರು ಇಂದೇ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರದ ಹುದ್ದೆಯ ಕನಸನ್ನು ನನಸಾಗಿಸಿಕೊಳ್ಳಿ.

Karnataka Motor Vehicle Inspector Recruitment 2024 Important Links 

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

       JOIN WHATSAPP GROUP Join Now
       JOIN TELEGRAM GROUP Join Now

Latest Posts

JOBS BY QUALIFICATION

ಜಿಲ್ಲಾವಾರು ಉದ್ಯೋಗ ಮಾಹಿತಿ