AOC Recruitment 2024- ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ ನೇಮಕಾತಿ 2024 – 723 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

       JOIN WHATSAPP GROUP Join Now
       JOIN TELEGRAM GROUP Join Now

ಹೊಸ ನೇಮಕಾತಿ ಅಧಿಸೂಚನೆ 2024

AOC Recruitment 2024-ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC) ಇಲಾಖೆ 723 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ, ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಮತ್ತು ಇತರೆ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಈ ಲೇಖನದಲ್ಲಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆ ಮತ್ತು ವೆಬ್‌ಸೈಟ್ ಲಿಂಕ್‌ಗಳನ್ನು ಬಳಸಿಕೊಂಡು ಹೆಚ್ಚಿನ ಮಾಹಿತಿಯನ್ನು ಪಡೆದು, ನಂತರ ಅರ್ಜಿ ಸಲ್ಲಿಸಬೇಕು.

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೇ ನಾವು ನಿಮಗಾಗಿ ಗ್ರೂಪ್ ಗಳನ್ನೂ ರಚಿಸಿದ್ದು (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ತಪ್ಪದೆ ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕುವ ಎಲ್ಲ ಉದ್ಯೋಗ ಮಾಹಿತಿಯ (Job Updates) ಕೊನೆಯ ಭಾಗದಲ್ಲಿ [ಲೇಖನದ ಕೊನೆಯಲ್ಲಿ] ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕ ಮತ್ತು ಹುದ್ದೆಗಳಿಗೆ ಸಂಬಂದಿಸಿದ ಅಧಿಸೂಚನೆ ಹಾಗು ಅರ್ಜಿ ಸಲ್ಲಿಸುವ ನೇರ ಲಿಂಕ್ ಅನ್ನು ನೀಡಿರುತ್ತೇವೆ ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ JOBSKANNADA ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

AOC Recruitment 2024

ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC) 723 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕವನ್ನು ಗಮನದಲ್ಲಿಟ್ಟುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಮತ್ತು ಇತರ ಮಾಹಿತಿಗಳು ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಓದಿ, ನಂತರ ಅರ್ಜಿ ಸಲ್ಲಿಸು.

ಅಧಿಸೂಚನೆ ವಿವರಗಳು

ಇಲಾಖೆ ಹೆಸರುಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC)
ಹುದ್ದೆಗಳ ಹೆಸರುವಿಭಿನ್ನ ಹುದ್ದೆಗಳು
ಒಟ್ಟು ಹುದ್ದೆಗಳು723
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳಭಾರತಾದ್ಯಾಂತ

ಹುದ್ದೆಗಳ ವಿವರ

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಮೆಟೀರಿಯಲ್ ಅಸಿಸ್ಟೆಂಟ್ (MA)9
ಜೂನಿಯರ್ ಆಫೀಸ್ ಅಸಿಸ್ಟೆಂಟ್ (JOA)27
ಸಿವಿಲ್ ಮೋಟಾರ್ ಡ್ರೈವರ್ (OG) 04
ಟೆಲಿ ಆಪರೇಟರ್ ಗ್ರೇಡ್-II 14
ಅಗ್ನಿಶಾಮಕ247
ಕಾರ್ಪೆಂಟರ್ ಮತ್ತು ಜಾಯ್ನರ್07
ಪೇಂಟರ್ ಮತ್ತು ಡೆಕೋರೇಟರ್05
MTS (ಮಲ್ಟಿ-ಟಾಸ್ಕಿಂಗ್ ಸ್ಟಾಫ್)11
ಟ್ರೇಡ್ಸ್‌ಮ್ಯಾನ್ ಮೇಟ್389

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC/PUC/ಡಿಪ್ಲೋಮಾ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಮುಗಿಸಿರುವಿರಬೇಕು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ

SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: 5 ವರ್ಷಗಳು
2A/2B/3A/3B ಅಭ್ಯರ್ಥಿಗಳಿಗೆ: 3 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳು

ವೇತನಶ್ರೇಣಿ

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 18,000/- ರೂಗಳಿಂದ 92,300/- ರೂಗಳವರೆಗೆ ವೇತನವನ್ನು ನೀಡಲಾಗುತ್ತದೆ, ಹುದ್ದೆಗೆ ಅನುಗುಣವಾಗಿ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆಯಾಗುತ್ತಾರೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 2 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಡಿಸೆಂಬರ್ 2024

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ https://aocrecruitment.gov.in

       JOIN WHATSAPP GROUP Join Now
       JOIN TELEGRAM GROUP Join Now

Latest Posts

JOBS BY QUALIFICATION

ಜಿಲ್ಲಾವಾರು ಉದ್ಯೋಗ ಮಾಹಿತಿ