KSP Recruitment 2025-KSP ನೇಮಕಾತಿ 2025: ನಮಸ್ಕಾರ ಎಲ್ಲರಿಗೂ ಇಂದಿನ ಹೊಸ ನೇಮಕಾತಿ ಲೇಖನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಇದೊಂದು ಭರ್ಜರಿ ಉದ್ಯೋಗ ಮಾಹಿತಿಯಾಗಿದ್ದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಭರ್ಜರಿ ನೇಮಕಾತಿಯಾ ಕಿರು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದೂ ಒಟ್ಟು 9525 ಪೊಲೀಸ್ ಕಾನ್ಸ್‌ಟೇಬಲ್, PSI ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದರ ಬಗ್ಗೆ ಅಂದರೆ ೨೦೨೫ ರ ಹೊಸ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿಯಾ ಬಗ್ಗೆ ಸುಳಿವು ನೀಡಿದ್ದು ರಾಜ್ಯದ ಪೊಲೀಸ್ ಉದ್ಯೋಗಕಾಂಕ್ಷಿಗಳಿಗೆ ಈ ಅಧಿಸೂಚನೆಯಿಂದ ಖುಷಿಯಾಗಿರುವುದಂತೂ ನಿಜ. ಹಾಗಾದರೆ ಬನ್ನಿ ಈ ಲೇಖನದಲ್ಲಿ ಯಾವೆಲ್ಲ ಹುದ್ದೆಗಳಿಗೆ ಅರ್ಜಿಗಳನ್ನ ಕರೆಯಲಾಗುತ್ತೆ ಮತ್ತೆ ಎಷ್ಟು ಹುದ್ದೆಗಳಿಗೆ ಅರ್ಜಿಗಳನ್ನ ಕರೆಯಲಾಗುತ್ತೆ ಹಾಗು ಯಾವಾಗಿಂದ ಅರ್ಜಿಗಳನ್ನ ಸಲ್ಲಿಸಬಹುದೆಂಬ ಸಂಪೂರ್ಣ ಮಾಹಿತಿಗಾಗಿ ಲೇಖನವನ್ನು ಸಂಪೂರ್ಣವಾಗಿ ಓದಿ ಮತ್ತು ಇತರರೊಂದಿಗೆ ಹಂಚಿಕೊಳ್ಳಿ.
KSP ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು | ಕರ್ನಾಟಕ ರಾಜ್ಯ ಪೊಲೀಸ್ (KSP) |
ಹುದ್ದೆಗಳ ಸಂಖ್ಯೆ | 9525 |
ಉದ್ಯೋಗ ಸ್ಥಳ | ಕರ್ನಾಟಕ |
ಹುದ್ದೆಯ ಹೆಸರು | ಪೊಲೀಸ್ ಕಾನ್ಸ್ಟೇಬಲ್, ಪಿಎಸ್ಐ |
ಸಂಬಳ | ಕೆಎಸ್ಪಿ ನಿಯಮಗಳ ಪ್ರಕಾರ |
KSP ಹುದ್ದೆಯ ವಿವರಗಳು
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಡಿವೈಎಸ್ಪಿ (ಸಿವಿಲ್) | 10 |
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) | 3000 |
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) | 3500 |
ಕೆಎಸ್ಆರ್ಪಿ | 2400 |
PSI | 615 |
KSP ನೇಮಕಾತಿ 2025 ಅರ್ಹತಾ ವಿವರಗಳು
ಶೈಕ್ಷಣಿಕ ಅರ್ಹತೆ:
KSP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10th, 12th, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ:
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ: ಮುಂದಿನ ದಿನಗಳಲ್ಲಿ ತಿಳಿಸಲಾಗುವುದು
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಹಿಷ್ಣುತೆ ಪರೀಕ್ಷೆ,
- ದೈಹಿಕ ಗುಣಮಟ್ಟದ ಪರೀಕ್ಷೆ
- ಸಂದರ್ಶನ
KSP ನೇಮಕಾತಿ 2025 ಗೆ ಹೇಗೆ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಬಗ್ಗೆ ಮುಂದೆ ಅಂದರೆ ಅಧಿಕೃತವಾಗಿ ಅಧಿಸೂಚನೆಯ ಮೂಲಕ ಅರ್ಜಿಗಳನ್ನು ಸಲ್ಲಿಸುವ ದಿನಾಂಕಗಳನ್ನು ಪ್ರಕಟಿಸಿದ ನಂತರದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ಪ್ರಕಟಿಸಲಾಗುವುದು.
KSP Recruitment 2025-ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಬರಲಿದೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಧಿಸೂಚನೆಯ ನಂತರದಲ್ಲಿ ತಿಳಿಸಲಾಗುವುದು
KSP Recruitment 2025- ಪ್ರಮುಖ ಲಿಂಕ್‌ಗಳು
ಮುಂಬರುವ ಅಧಿಸೂಚನೆ pdf | ಇಲ್ಲಿ ಕ್ಲಿಕ್ ಮಾಡಿ |
ಕಿರು ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್‌ಸೈಟ್ | ksp-recruitment.in |
I am a web developer and blogger, YouTube creator working since 2021. We are going to provide accurate job information for our audience through this jobskannada.com website You can contact us through our email.