Post Office Driver Recruitment 2024 : ನಮಸ್ಕಾರ ಎಲ್ಲರಿಗೂ ಇಂದಿನ ನಮ್ಮ ಹೊಸ ಲೇಖನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಈ ಲೇಖನದ ಮೂಲಕ ಅಂಚೆ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಥವಾ ಮಾನದಂಡಗಳನ್ನು ಪೂರೈಸುವ ಸರ್ಕಾರೀ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದ್ದು. ಅಂಚೆ ಇಲಾಖೆಯ ಈ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೆಲ್ಲ ಅರ್ಹತೆಗಳು ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಮತ್ತು ಯಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ನಿಮ್ಮ ಮುಂದೆ ಇಡಲಿದ್ದೇವೆ ಲೇಖನವನ್ನು ಸಂಪೂರ್ಣವಾಗಿ ಓದಿ ಮತ್ತು ಇದೆ ರೀತಿ ಉದ್ಯೋಗ ಹಾಗು ಯೋಜನೆಗಳ ತಕ್ಷಣದ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಗೆ ಲೊಗಿನ ಅಥವಾ ವಾಟ್ಸಪ್ಪ್ ಗ್ರೂಪ್ ಅನ್ನು ಸೇರಬಹುದಾಗಿದೆ.
Post Office Driver Recruitment 2024
ಕರ್ನಾಟದಲ್ಲಿನ ಅಂಚೆ ಇಲಾಖೆಗಳಲ್ಲಿ ಖಾಲಿಯಿರುವ ಅಂಚೆ ಇಲಾಖೆ ಸ್ಟಾಫ್ ಕಾರ್ ಡ್ರೈವರ್ 27 ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದೂ ಕರ್ನಾಟಕದಲ್ಲಿನ ಚಿಕ್ಕೋಡಿ, ಕಲಬುರಗಿ, ಹಾವೇರಿ, ಕಾರವಾರ, ಎಂಎಂಎಸ್ ಬೆಂಗಳೂರು, ಮಂಡ್ಯ, ಎಂಎಂಎಸ್ ಮೈಸೂರು, ಪುತ್ತೂರು, ಶಿವಮೊಗ್ಗ, ಉಡುಪಿ ಹಾಗೂ ಕೋಲಾರ ಸೇರಿದಂತೆ ಖಾಲಿಯಿರುವ ಹುದ್ದೆಗಳಿಗೆ ಅಶಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಿದೆ ಹುದ್ದೆಗೆ ಸಂಬಂದಿಸಿದ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿ.
Post Office Driver Recruitment 2024 Vacancy Details
ಸ್ಟಾಫ್ ಕಾರ್ ಡ್ರೈವರ್
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಚಿಕ್ಕೋಡಿ, ಕಲಬುರಗಿ, ಹಾವೇರಿ, ಕಾರವಾರ, ಎಂಎಂಎಸ್ ಬೆಂಗಳೂರು, ಮಂಡ್ಯ, ಎಂಎಂಎಸ್ ಮೈಸೂರು, ಪುತ್ತೂರು, ಶಿವಮೊಗ್ಗ, ಉಡುಪಿ ಹಾಗೂ ಕೋಲಾರ ಡಿವಿಷನ್ ಗಳಲ್ಲಿ ಕೆಲಸ ನಿರ್ವಹಿಸಬೇಕು.
ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿವಿಷನ್ | ಹುದ್ದೆಗಳ ಸಂಖ್ಯೆ |
ಚಿಕ್ಕೋಡಿ | 1 |
ಕಲಬುರಗಿ | 1 |
ಹಾವೇರಿ | 1 |
ಕಾರವಾರ | 1 |
ಎಂಎಂಎಸ್ ಬೆಂಗಳೂರು | 15 |
ಮಂಡ್ಯ | 1 |
ಎಂಎಂಎಸ್ ಮೈಸೂರು | 3 |
ಪುತ್ತೂರು | 1 |
ಶಿವಮೊಗ್ಗ | 1 |
ಉಡುಪಿ | 1 |
ಕೋಲಾರ | 1 |
Post Office Driver Recruitment 2024 Eligibility Criteria
10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನೆಯಲ್ಲಿ ಮೂರು (03) ವರ್ಷಗಳ ಅನುಭವ ಹೊಂದಿರಬೇಕು. ಮೋಟಾರ್ ಮೆಕ್ಯಾನಿಸಮ್ ಜ್ಞಾನ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಇದನ್ನು ಸಹ ಓದಿ: BBMP Recruitment 2024.Apply Online,11307 Posts. ಬಿಬಿಎಂಪಿ ಭರ್ಜರಿ 11307 ಹುದ್ದೆಗಳಿಗೆ ಅರ್ಜಿ ಆಹ್ವಾನ ಕನ್ನಡ ಓದಲು ಬರೆಯಲು ಬಂದರೆ ಸಾಕು
Post Office Driver Recruitment 2024 Salary
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಕೇಲ್ 7 ನೇ ಪೇಯ ಪ್ರಕಾರ ಮಾಸಿಕ ರೂ. 19,900 ರಿಂದ ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
Post Office Driver Recruitment 2024 Selection Process
ಆಯ್ಕೆ ವಿಧಾನ : ಚಾಲನಾ ಪರೀಕ್ಷೆ ಹಾಗೂ ಮೋಟಾರ್ ಮೆಕ್ಯಾನಿಸಮ್ ಜ್ಞಾನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು ಮತ್ತು ಮೆರಿಟ್ ಆದರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
How to Apply for Post Office Driver Recruitment 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಆನ್ಲೈನ್ ವೆವಸ್ತೆ ಇಲ್ಲದಿರುವ ಕಾರಣ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
- ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
- ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
- ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ : ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ಬೆಂಗಳೂರು – 560001
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
Post Office Driver Recruitment 2024 Important Dates
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | ಏಪ್ರಿಲ್ 08, 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 14, 2024 |
Post Office Driver Recruitment 2024 Important Links
NOTIFICATION | CLICK HERE |
OFFICIAL WEBSITE | CLICK HERE |
APPLICATION FORM | CLICK HERE |
I am a web developer and blogger, YouTube creator working since 2021. We are going to provide accurate job information for our audience through this jobskannada.com website You can contact us through our email.